Latest News

ಹೊಸನಗರ ; ಬೈಕ್ ಸವಾರರೇ ಗಮನಿಸಿ, ಇನ್ಮುಂದೆ ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸಿದರೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ದಂಡದ ರಸೀದಿ !

Mahesha Hindlemane
ಹೊಸನಗರ ; ಪಟ್ಟಣದಲ್ಲಿ ವಾಹನ ಸಾವರರಿಗೆ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್‌ರವರ ಆದೇಶದ ಮೇರೆಗೆ ಸಬ್‌ಇನ್ಸ್‌ಪೆಕ್ಟರ್ ಶಂಕರ ಗೌಡ ಪಾಟೀಲ್‌ರ …
Read more
ಧ್ವಜಾರೋಹಣದೊಂದಿಗೆ ಹೊಂಬುಜ ವಾರ್ಷಿಕ ರಥೋತ್ಸವ ; ಧಾರ್ಮಿಕ ವಿಧಾನಗಳು ಆರಂಭ

Mahesha Hindlemane
ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಅಧಿದೇವತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ರಿಪ್ಪನ್‌ಪೇಟೆ ; ರಂಜಾನ್ ಪ್ರಯುಕ್ತ ಶಾಂತಿ ಸಭೆ

Mahesha Hindlemane
ರಿಪ್ಪನ್‌ಪೇಟೆ ; ರಂಜಾನ್ ಹಬ್ಬ ಐದಾರು ದಿನಗಳಲ್ಲಿದ್ದು ಈ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅಧ್ಯಕ್ಷತೆಯಲ್ಲಿ …
Read more
ಹಸಿದವರಿಗೆ ಅನ್ನ ನೀಡುವುದರಿಂದ ಪುಣ್ಯದ ಫಲ ಸಿಗುತ್ತದೆ ; ಸೈಮನ್ ಹೊರರ್ಟ

Mahesha Hindlemane
ಹೊಸನಗರ ; ಹಸಿದವರಿಗೆ ಅನ್ನಭಾಗ್ಯ ಕಲ್ಪಿಸಿದರೇ ಪುಣ್ಯದ ಫಲ ಸಿಗುತ್ತದೆ ಎಂದು ಹೊಸನಗರ ಚರ್ಚ್‌ನ ಧರ್ಮಗುರು ಸೈಮನ್ ಹೊರರ್ಟ ಹೇಳಿದರು. …
Read more
ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

Mahesha Hindlemane
ರಿಪ್ಪನ್‌ಪೇಟೆ ; ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. …
Read more
ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ನಿಧನ ; ಸಂತಾಪ

Mahesha Hindlemane
ಶಿವಮೊಗ್ಗ ; ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ …
Read more
ಹೊಸನಗರ ; ಮೂವರು ಶ್ರೀಗಂಧ ಚೋರರ ಬಂಧನ !

Mahesha Hindlemane
ಹೊಸನಗರ ; ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಮೂವರು ಶ್ರೀಗಂಧ ಚೋರರನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಘಟನೆ …
Read more
ಅಸ್ಪೃಶ್ಯತಾ ಕಳಂಕ ನಿರ್ಮೂಲನೆಗಾಗಿ ಬೀದಿ ನಾಟಕದ ಮೂಲಕ ಜನಜಾಗೃತಿ ; ರಾಘವೇಂದ್ರ ಕೆ.ಎಸ್.

Mahesha Hindlemane
ರಿಪ್ಪನ್‌ಪೇಟೆ ; ದೇಶಕ್ಕೆ ಸ್ವಾತಂತ್ರ್ಯ ಬಂದು ಏಳುವರೆ ದಶಕಗಳಾದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು …
Read more
ರಿಪ್ಪನ್‌ಪೇಟೆಯಲ್ಲಿ ನಡೆದ ಸಮಾಲೋಚನಾ ಸಭೆ | ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿಗೆ ನಿರ್ಧಾರ ; ಮೂಲೆಗದ್ದೆ ಶ್ರೀ

Mahesha Hindlemane
ರಿಪ್ಪನ್‌ಪೇಟೆ ; ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವುದರೊಂದಿಗೆ ಹಿಂದುಳಿದಿರುವ ಈ ತಾಲ್ಲೂಕು ಅಭಿವೃದ್ದಿಪಡಿಸುವುದು ಸೇರಿದಂತೆ …
Read more