Latest News

ಶಿವಮೊಗ್ಗ: ಬಗರ್ ಹುಕುಂ ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಲು ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಮನವಿ

Koushik G K

ಶಿವಮೊಗ್ಗ: ದೀರ್ಘಕಾಲದಿಂದ ಬಗರ್ ಹುಕುಂ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಪತ್ರಗಳನ್ನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಬಗರ್ …

Read more

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

Koushik G K

ಶಿವಮೊಗ್ಗ : ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಹೊಸ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕರಿಸಿದರು. ಭರ್ಜರಿ ಕಾರ್ಯಕ್ರಮದಲ್ಲಿ ಅಧಿಕಾರ …

Read more

ಗಾಯಕಿ ಸುಧಾಗೌಡಗೆ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ

Mahesha Hindlemane

ರಿಪ್ಪನ್‌ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ …

Read more

ವರ್ಣವೈಭವ ವಸ್ತ್ರಾಲಂಕಾರ ಶೋಭಿತ ಅಭೀಷ್ಟವರಪ್ರದಾಯಿನಿ ಸರ್ವರ ರಕ್ಷಕಿ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; ಶರನ್ನವರಾತ್ರಿ 6ನೇ ದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಮಹಾತಾಯಿ ಯಕ್ಷಿಶ್ರೀ ಪದ್ಮಾವತಿ …

Read more

ನವರಾತ್ರ ನಮಸ್ಯಾ ಪ್ರವಚನ: ಮನಸ್ಸು-ದೇಹ ವಶದಲ್ಲಿದ್ದರೆ ಮಾತ್ರ ಸಾಧನೆ – ರಾಘವೇಶ್ವರ ಸ್ವಾಮೀಜಿ

Koushik G K

ಶಿವಮೊಗ್ಗ, ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ):ಸಾಧನೆಗೆ ಮನಸ್ಸು ಮತ್ತು ದೇಹದ ನಿಯಂತ್ರಣ ಅತ್ಯಗತ್ಯ. ನಮ್ಮ ವಶದಲ್ಲಿದ್ದರೆ ಮಾತ್ರ ನೆಮ್ಮದಿಯ ಬದುಕು …

Read more
ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸಾಗರ : ಅರಣ್ಯ ಭೂಮಿ ವಿವಾದ- ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

Koushik G K

ಸಾಗರ :ತಾಲ್ಲೂಕಿನ ಬಳಸಗೋಡ ಪ್ರದೇಶದಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ಈ …

Read more

ಪೌರ ಕಾರ್ಮಿಕರು, ರೈತರು, ಸೈನಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಪೌರ ಕಾರ್ಮಿಕರು, ದೇಶವನ್ನು ಕಾಯುವ ಸೈನಿಕರು ಹಾಗೂ ಅನ್ನ ಕೊಡುವ ರೈತರು ದೇವರ ಸುಪುತ್ರರು ದೇವರಿಲ್ಲದಿದ್ದರೇ ಹೇಗೆ …

Read more

ಶರನ್ನವರಾತ್ರಿ 5ನೇ ದಿನ ; ಹೊಂಬುಜ ಪದ್ಮಾವತಿ ದೇವಿಗೆ ಸಹಸ್ರನಾಮ ದೇವರ ಸ್ತುತಿ ಲಕ್ಷ ಹೂವಿನ ಪೂಜೆ ಸಮರ್ಪಣೆ

Mahesha Hindlemane

ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ; ನಾಳೆ ಪದಗ್ರಹಣ

Mahesha Hindlemane

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು …

Read more