Latest News

ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಸಿದ್ಧತೆ : ಶಿವಮೊಗ್ಗದ ಮಾರುಕಟ್ಟೆಗಳಲ್ಲಿ ಖರೀದಿ ಜೋರು

Koushik G K

ಶಿವಮೊಗ್ಗ:ಹೆಂಗಳೆಯರ ನೆಚ್ಚಿನ ಹಬ್ಬವಾಗಿರುವ ವರಮಹಾಲಕ್ಷ್ಮಿ ಪೂಜೆಗಾಗಿ ಶಿವಮೊಗ್ಗದಾದ್ಯಂತ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಮನೆಮನೆಗಳಲ್ಲಿ ಸ್ವಚ್ಛತೆ, ಅಲಂಕಾರ, ಪೂಜಾ ತಯಾರಿ ಸೇರಿದಂತೆ …

Read more

ಬಾಯ್ಬಿಟ್ಟ ರಸ್ತೆ ; ಅವಘಡಕ್ಕೆ ಕಾದಿರುವ ಹೊಸನಗರ ಕಲ್ಲುಹಳ್ಳ ಸೇತುವೆ !

Mahesha Hindlemane

ಹೊಸನಗರ ; ಕಳೆದ ವರ್ಷ ಮುಂಗಾರು ಆರಂಭಕ್ಕೆ ಮುನ್ನ ತರಾತುರಿಯಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಂದ ಉದ್ಘಾಟನೆಗೊಂಡ ಪಟ್ಟಣಕ್ಕೆ ಸಮೀಪದ …

Read more

ಮಲೆನಾಡು ಪ್ರದೇಶದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ – ಸಂಸದ ಬಿ.ವೈ. ರಾಘವೇಂದ್ರ

Koushik G K

ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ …

Read more
crime news

ಚಿನ್ನದ ನಾಣ್ಯ ಕೊಡುತ್ತೇವೆಂದು ನಂಬಿಸಿ ₹2 ಲಕ್ಷ ವಂಚನೆ – ಮಂಗಳೂರಿನ ವ್ಯಕ್ತಿಗೆ ಶಿವಮೊಗ್ಗದಲ್ಲಿ ಮೋಸ

Koushik G K

ಶಿವಮೊಗ್ಗ: ಚಿನ್ನದ ನಾಣ್ಯ ನೀಡುತ್ತೇವೆ ಎಂಬ ನಂಬಿಕೆಯ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬರು ₹2 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. …

Read more

ಧರ್ಮಸ್ಥಳ ಕೇಸ್: ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ :ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

Koushik G K

ಶಿವಮೊಗ್ಗ:ಸೌಜನ್ಯ ಪ್ರಕರಣ ಸೇರಿದಂತೆ ಇತರ ವಿವಾದಿತ ಘಟನೆಗಳನ್ನು ಆಧಾರವಾಗಿಸಿಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬಾರದು ಎಂಬ ಎಚ್ಚರಿಕೆಯನ್ನು ಸಾಗರ ವಿಧಾನಸಭಾ …

Read more
ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು

Koushik G K

ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ …

Read more

ಜೋಗ್ ಫಾಲ್ಸ್‌ನ ಅಪಾಯದ ಪ್ರದೇಶದಲ್ಲಿ ವಿಡಿಯೋ ಮಾಡಿದ ಯೂಟ್ಯೂಬರ್‌ ವಿರುದ್ಧ ಎಫ್‌ಐಆರ್

Koushik G K

ಜೋಗ್ ಫಾಲ್ಸ್‌: ಪ್ರಕೃತಿ ಸೌಂದರ್ಯದ ಅದ್ಭುತ ತಾಣವಾಗಿ ಪ್ರಖ್ಯಾತಿಯಲ್ಲಿರುವ ಜೋಗ್ ಫಾಲ್ಸ್ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ. ಬೆಂಗಳೂರಿನ ಯೂಟ್ಯೂಬರ್ ಹಾಗೂ …

Read more

ತಾಳಗುಪ್ಪ – ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ – ನೂತನ ವೇಳಾಪಟ್ಟಿ ಪ್ರಕಟ

Koushik G K

ಶಿವಮೊಗ್ಗ: ನೈರುತ್ಯ ರೈಲ್ವೇ ಪ್ರಾಧಿಕಾರವು ರೈಲು ಸಂಖ್ಯೆ 06588: ತಾಳಗುಪ್ಪ (TLGP) – ಯಶವಂತಪುರ (YPR) ಎಕ್ಸ್‌ಪ್ರೆಸ್‌ ವಿಶೇಷ ರೈಲಿನ …

Read more

ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ; ನಗ-ನಾಣ್ಯ ವಶಕ್ಕೆ

Mahesha Hindlemane

ರಿಪ್ಪನ್‌ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು    ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ …

Read more