Latest News

ಶಿವಮೊಗ್ಗ: ಕಾರಿನೊಳಗೆ ಕಾಣಿಸಿಕೊಂಡ ಬೃಹತ್ ಹೆಬ್ಬಾವು; ಮನೆಮಂದಿಗೆ ಶಾಕ್ – ಉರಗ ತಜ್ಞ ಕಿರಣ್ ರಿಂದ ಸುರಕ್ಷಿತವಾಗಿ ಸೆರೆ
Koushik G K
ಶಿವಮೊಗ್ಗ: ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಭೀತಿ ಉಂಟುಮಾಡಿದೆ. ಕಾರಿನೊಳಗೆ …
Read more
ಭಾರಿ ಮಳೆ ; ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಆ.18) ರಜೆ …
Read more
ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ; ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
ಶಿವಮೊಗ್ಗ / ಚಿಕ್ಕಮಗಳೂರು ; ರಾಜ್ಯದಲ್ಲಿ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ 5 …
Read more
ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಜಿಲ್ಲಾಧಿಕಾರಿಗಳಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
Koushik G K
ಚಿಕ್ಕಮಗಳೂರು, ಆಗಸ್ಟ್ 17 :ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ …
Read more
ತೀರ್ಥಹಳ್ಳಿ ಶ್ರೀರಾಮೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ – ಆರೋಪಿಯ ಬಂಧನ
Koushik G K
ತೀರ್ಥಹಳ್ಳಿ:ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವಸ್ಥಾನದ ಅನ್ನಸಂತರ್ಪಣ ಸೇವಾ ಸಮಿತಿಯ ಕಚೇರಿಯಲ್ಲಿ ಸಂಭವಿಸಿದ್ದ ಕಳ್ಳತನ ಪ್ರಕರಣಕ್ಕೆ ತೀರ್ಥಹಳ್ಳಿ ಪೊಲೀಸರು ಅಚ್ಚುಕಟ್ಟಾದ …
Read more
ಜೋಗ ಜಲಪಾತ ನೋಡಲು ಹೋಗುತ್ತಿದ್ದಾಗ ಭೀಕರ ಅಪಘಾತ ; ಓರ್ವ ಸಾ*ವು, 8 ಮಂದಿಗೆ ಗಂಭೀರ ಗಾಯ !

Mahesha Hindlemane
ಸಾಗರ ; ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 …
Read more
ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು …
Read more
ಬಿವೈಆರ್ ಹುಟ್ಟುಹಬ್ಬ ಹಿನ್ನೆಲೆ ; ರಿಪ್ಪನ್‌ಪೇಟೆ ವರಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Mahesha Hindlemane
ರಿಪ್ಪನ್‌ಪೇಟೆ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರರ ಹುಟ್ಟುಹಬ್ಬದ ಅಂಗವಾಗಿ ಕೆರೆಹಳ್ಳಿ ಹೋಬಳಿ ಬಿ.ಜೆ.ಪಿ ಮಹಾಶಕ್ತಿ ಕೇಂದ್ರದವರು ಇಲ್ಲಿನ …
Read more