Latest News

ಅಮ್ಮನಘಟ್ಟ ದೇಣಿಗೆ-ಲೆಕ್ಕಪತ್ರ ಹಸ್ತಾಂತರ

Mahesha Hindlemane

ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ …

Read more

ನಾಪತ್ತೆಯಾಗಿದ್ದ SSLC ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ !

Mahesha Hindlemane

ಕಳಸ ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

Mahesha Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ …

Read more

ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆ ; ಸೊರಬದಲ್ಲಿ ಸಂಭ್ರಮಾಚರಣೆ

Mahesha Hindlemane

ಸೊರಬ ; ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ …

Read more

ಮಂಗನ ಕಾಯಿಲೆ ; ಕಾಫಿನಾಡಿನಲ್ಲಿ ಮೊದಲ ಬಲಿ !

Mahesha Hindlemane

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ …

Read more

ನ್ಯಾಯಾಲಯದ ಆದೇಶಕ್ಕೂ ಕ್ಯಾರೇ ಎನ್ನದ KSRTC, ಬಸ್ ಜಪ್ತಿ !

Mahesha Hindlemane

ಸಾಗರ ; ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲಯ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ …

Read more

ಧಾರ್ಮಿಕ ಆಚರಣೆಗಳಿಂದ ಸಮಾಜದ ಶ್ರೇಯೋಭಿವೃದ್ದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಜಾತಿ, ವರ್ಗ, ವರ್ಣ, ಭೇದ, ಭಾವನೆ ಇಲ್ಲದೆ ಮಾಡುವ ಧಾರ್ಮಿಕ ಸೇವೆಯಿಂದಾಗಿ ಸಮಾಜದ ಸಂಘಟನೆಗೆ ಸಹಕಾರಿಯಾಗಿದೆ ಎಂದು …

Read more

ಮಾ. 19 ರಿಂದ 24ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

Mahesha Hindlemane

ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ …

Read more

ಹೊಂಬುಜ ಶ್ರೀ ಪದ್ಮಾವತಿ ದೇವಿ ಆರಾಧನೆ ಸಂಪನ್ನ | ಅಧಿದೇವತೆ ವರಪ್ರದಾಯಿನಿ ಜಗನ್ಮಾತೆ ಸದಾ ಹರಸಲಿ ; ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು

Mahesha Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more