ಅಡಿಕೆ ಬೆಲೆ ಮತ್ತಷ್ಟು ಏರಿಕೆ ; ಇವತ್ತೇಷ್ಟಿದೆ ಗೊತ್ತಾ ?
ಹೊಸನಗರ : ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಶುಕ್ರವಾರ ಮತ್ತಷ್ಟು ಏರಿಕೆಯಾಗಿದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಇಂದಿನ (ಏ.21) ಅಡಿಕೆ ಧಾರಣೆ ಹೀಗಿದೆ.
- ಗೊರಬಲು : ₹ 23239 – ₹ 34519 (ಅವರೇಜ್ ₹ 33047)
- ರಾಶಿ ಇಡಿ : ₹ 26969 – ₹ 49570 (ಅವರೇಜ್ ₹ 48326)