ಖಾಸಗಿ ಬಸ್ ಮತ್ತು ಬೊಲೆರೋ ಪಿಕಪ್ ವಾಹನದ ನಡುವೆ ಭೀಕರ ಅಪಘಾತ ; ಮೂವರಿಗೆ ಗಂಭೀರ ಗಾಯ !
ಹೊಸನಗರ : ಹೊಸನಗರ-ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯ ಗೊಬ್ಬರಗುಂಡಿಯ ಶರ್ಮಣಾವತಿ ನರ್ಸರಿ ಬಳಿ ಶಿವಮೊಗ್ಗದಿಂದ ಕುಂದಾಪುರಕ್ಕೆ ಹೋಗುವ ದುರ್ಗಾಂಬ ಬಸ್ ಮತ್ತು ಹೊಸನಗರದಿಂದ ರಿಪ್ಪನ್‌ಪೇಟೆಗೆ ಹೊರಟ ಬೊಲೆರೋ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು ಬೊಲೆರೋ ಗಾಡಿಯಲ್ಲಿದ್ದ ಮೂವರಿಗೆ ತೀವ್ರ ಪೆಟ್ಟಾಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅನಾಹುತವಾಗಿಲ್ಲ.
ಈ ಘಟನೆ ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

