ಹೊಸನಗರ ; ಕೃಷಿಕ ಗಗ್ಗ ಭೋಜಪ್ಪಗೌಡ ಇನ್ನಿಲ್ಲ !

0 21

ಹೊಸನಗರ : ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಗ್ಗ ಗ್ರಾಮದ ಕೃಷಿಕರಾದ ಭೋಜಪ್ಪಗೌಡ (65) ಇಂದು ಬೆಳಗಿನಜಾವ 5:45 ಸುಮಾರಿಗೆ ಅಲ್ಪಕಾಲದ ಅನಾರೋಗ್ಯದಿಂದ ಕೊನೆಯುಸಿರೆಳೆದರು.

ಮೃತರು ಪತ್ನಿ, ವಕೀಲರಾದ ಗಗ್ಗ ಜಿ.ಬಿ ಬಸವರಾಜ್ ಸೇರಿದಂತೆ ಮೂವರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 4 ಗಂಟೆಗೆ ಅವರ ನಿವಾಸ ಸಮೀಪದ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಂತಾಪ :

ಗಗ್ಗ ಭೋಜಪ್ಪಗೌಡ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ತೀವ್ರ ಸಂತಾಪ ಸೂಚಿಸಿದ್ದು ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಹಾಗೂ ನೂರಾರು ಅಭಿಮಾನಿಗಳು ಮೃತರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!