ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಅಭಿಷೇಕ್ ಎನ್. ಆಯ್ಕೆ

0 146

ರಿಪ್ಪನ್‌ಪೇಟೆ: ಇತ್ತೀಚೆಗೆ ಕರ್ನಾಟಕ ರಾಜ್ಯ ಯೋಗ ಅಕಾಡೆಮಿಯವರು ಬೆಂಗಳೂರಿನಲ್ಲಿ ನಡೆಸಿದ ರಾಜ್ಯ ಮತ್ತು ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿ ಅಭಿಷೇಕ್ ಎನ್. ಭಾಗವಹಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸುವುದರೊಂದಿಗೆ ಆಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿ ಅಭಿಷೇಕ್ ಎನ್.ರವರ ಯೋಗ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯ ಕೆ. ಚಂದ್ರಶೇಖರ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ. ಕುಮಾರಸ್ವಾಮಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.

Leave A Reply

Your email address will not be published.

error: Content is protected !!