ರಿಪ್ಪನ್ಪೇಟೆ: ಇತ್ತೀಚೆಗೆ ಕರ್ನಾಟಕ ರಾಜ್ಯ ಯೋಗ ಅಕಾಡೆಮಿಯವರು ಬೆಂಗಳೂರಿನಲ್ಲಿ ನಡೆಸಿದ ರಾಜ್ಯ ಮತ್ತು ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿ ಅಭಿಷೇಕ್ ಎನ್. ಭಾಗವಹಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸುವುದರೊಂದಿಗೆ ಆಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿ ಅಭಿಷೇಕ್ ಎನ್.ರವರ ಯೋಗ ಸಾಧನೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಚಾರ್ಯ ಕೆ. ಚಂದ್ರಶೇಖರ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಿ. ಕುಮಾರಸ್ವಾಮಿ, ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…