ಇತಿಹಾಸ ಪ್ರಸಿದ್ದ ಹುಂಚ ಮುತ್ತಿನಕೆರೆಯಲ್ಲಿ ಅಪರೂಪದ ನೀರುನಾಯಿಗಳ ಹಿಂಡು ಪ್ರತ್ಯಕ್ಷ

ರಿಪ್ಪನ್‌ಪೇಟೆ: ಸಮೀಪದ ಇತಿಹಾಸ ಪ್ರಸಿದ್ದ ಹುಂಚ ಮುತ್ತಿನಕೆರೆಯಲ್ಲಿ ನೀರು ನಾಯಿಗಳ ಹಿಂಡು ಏಕಾಏಕಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಪುರಾಣ ಪ್ರಸಿದ್ದವಾಗಿರುವ ಹುಂಚದ ಮುತ್ತಿನಕೆರೆಯು ಕೋಡೂರು – ನಾಗರಹಳ್ಳಿ ಮಾರ್ಗದಲ್ಲಿದ್ದು, ಈ ಕೆರೆಯಲ್ಲಿ ದಿಢೀರ್ ನೀರು ನಾಯಿಗಳು ಕೆರೆಯ ನೀರಿನಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದವರು ತಮ್ಮ ಮೊಬೈಲ್ ನಲ್ಲಿ ದೃಶ್ಯ ಸೆರೆಹಿಡಿದಿದ್ದಾರೆ.

ಕಾಡಿನ ಕೆರೆ, ನದಿಯಲ್ಲಿ ಕಾಣಸಿಗುವ ಈ ನೀರು ನಾಯಿಗಳು ನಾಡಿನಲ್ಲಿ ಪ್ರತ್ಯಕ್ಷಗೊಂಡು ಅಚ್ಚರಿ ಮೂಡಿಸಿದ್ದು ಒಟ್ಟಾರೆಯಾಗಿ ಕಳೆದ ವರ್ಷ ಮಳೆಯ ಕೊರತೆಯಿಂದಾಗಿ ಅಂತರ್ಜಲ ಸಹ ಕ್ಷೀಣಿಸಿ ಕೆರೆಕಟ್ಟೆಗಳು ಒಣಗಿ ಹೋಗಿದ್ದು ಬಿಸಿಲ ತಾಪದಿಂದಾಗಿ ಕಾಡುಪ್ರಾಣಿಗಳು ನಾಡಿಗೆ ಬರುತ್ತವೆ ಎಂಬ ಮಾತು ಮುತ್ತಿನಕೆರೆಯಲ್ಲಿ ಕಾಣಿಸಿಕೊಂಡ ಈ ನೀರು ನಾಯಿಗಳಿಂದ ಸಾಕ್ಷಿಯಾಗಿದೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

18 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

18 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

20 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

22 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

24 hours ago