ಹೊಸನಗರ: ತಾಲೂಕಿನ ರಿಪ್ಪನ್ಪೇಟೆಯಲ್ಲಿ ಶನಿವಾರ ನಡೆದ 14 ವರ್ಷ ವಯೋಮಿತಿಯ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮೇಲಿನಬೆಸಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿಯವರು, ಗ್ರಾಮಸ್ಥರು ಅಭಿನಂದಿಸಿ ಶುಭಕೋರಿದ್ದಾರೆ.
ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಜಿಲ್ಲಾ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸಬೇಕೆಂದು ಹಾರೈಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…