ಜೇನಿ ಗ್ರಾ.ಪಂ. ಅಧ್ಯಕ್ಷರಾಗಿ ಜ್ಯೋತಿ ಉಪಾಧ್ಯಕ್ಷರಾಗಿ ಅಕ್ಷತಾ ಆಯ್ಕೆ

0 41


ಹೊಸನಗರ: ತಾಲ್ಲೂಕಿನ ಜೇನಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾದ ಜ್ಯೋತಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಅಕ್ಷತಾ ನಾಗರಾಜ್‌ರವರು ಆಯ್ಕೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ದುಮ್ಮ ವಿನಯ್ ಕುಮಾರ್, ಬಿ.ಜಿ ನಾಗರಾಜ್, ಸದಾಶಿವ ಶ್ರೇಷ್ಠಿ, ಪ್ರಭಾಕರ್, ಅಶ್ವಿನಿಕುಮಾರ್, ಉಮೇಶ್ ಮಳವಳ್ಳಿ, ಶಿವಪ್ಪ ಮಾಲೂರ್ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!