ಹೊಸನಗರ: ತಾಲ್ಲೂಕಿನ ಜೇನಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರಾದ ಜ್ಯೋತಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಅಕ್ಷತಾ ನಾಗರಾಜ್ರವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ದುಮ್ಮ ವಿನಯ್ ಕುಮಾರ್, ಬಿ.ಜಿ ನಾಗರಾಜ್, ಸದಾಶಿವ ಶ್ರೇಷ್ಠಿ, ಪ್ರಭಾಕರ್, ಅಶ್ವಿನಿಕುಮಾರ್, ಉಮೇಶ್ ಮಳವಳ್ಳಿ, ಶಿವಪ್ಪ ಮಾಲೂರ್ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…