ರಿಪ್ಪನ್ಪೇಟೆ : 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು (Student) ನೇಣು (Hanging) ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಇಲ್ಲಿನ ಬಾಳೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ರಿಪ್ಪನ್ಪೇಟೆ ಪಟ್ಟಣದ ಪ್ರೌಢ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಾಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…