ರಿಪ್ಪನ್ಪೇಟೆ: ಕುವೆಂಪು ವಿಶ್ವವಿದ್ಯಾಲಯದ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿನಿ ಕು|| ಸಿಂಧು ಕೆ. 4ನೇ ರ್ಯಾಂಕ್ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದು ಪ್ರಾಚಾರ್ಯ ಚಂದ್ರಶೇಖರ ಮತ್ತು ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದಿಂದ 2023ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಬಿಎ ವಿಭಾಗದ ವಿದ್ಯಾರ್ಥಿನಿ ಕು|| ಸಿಂಧು ಕೆ. ಶೇ. 93.71 ಅಂಕ ಗಳಿಸಿ 4ನೇ ರ್ಯಾಂಕ್ ಪಡೆದಿದ್ದಾರೆಂದು ಪ್ರಾಚಾರ್ಯರು ವಿವರಿಸಿದರು.
ಹರತಾಳು ಗ್ರಾಮದ ಕಣ್ಣನ್ ಮತ್ತು ಅಂಬಿಕಾ ದಂಪತಿ ಪುತ್ರಿಯಾದ ಸಿಂಧು ಕೆ. ಅಭೂತ ಪೂರ್ವ ಸಾಧನೆಗೆ ಗ್ರಾಮೀಣ ಪ್ರದೇಶ ರಿಪ್ಪನ್ಪೇಟೆ ಕಾಲೇಜ್ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಸಿಡಿಸಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…