ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

0 56

ಹೊಸನಗರ : ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಅವರ ಅಭಿಮಾನಿ ವೃಂದದಿಂದ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.

ಈ ವೇಳೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಮೂಡಗೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಕರುಣಾಕರಶೆಟ್ಟಿ, ವಕೀಯರಾದ ಮೋಹನ್ ಶೆಟ್ಟಿ, ಬಸವರಾಜ್ ಗಗ್ಗ, ಎನ್ ಎಸ್ ಯುಐ ಘಟಕದ ಮಂಜುನಾಥ ಶ್ರೇಷ್ಠಿ, ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಂತರಾಜ್, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು ಮೊದಲಾದವರು ಇದ್ದರು.

Leave A Reply

Your email address will not be published.

error: Content is protected !!