ರಿಪ್ಪನ್‌ಪೇಟೆ ; ನಾಳೆ ಕರೆಂಟ್ ಇರಲ್ಲ

0 535

ರಿಪ್ಪನ್‌ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಫೆ.11ರ ಭಾನುವಾರ ಬೆಳಿಗ್ಗೆ 09:00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ, ಹೆದ್ದಾರಿಪುರ, ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.

Leave A Reply

Your email address will not be published.

error: Content is protected !!