ರಿಪ್ಪನ್ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಫೆ.11ರ ಭಾನುವಾರ ಬೆಳಿಗ್ಗೆ 09:00 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್ಪೇಟೆ ಪಟ್ಟಣ, ಹೆದ್ದಾರಿಪುರ, ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…