ರಿಪ್ಪನ್‌ಪೇಟೆ ಸೇರಿದಂತೆ ಈ ಗ್ರಾಪಂ ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

0 463

ರಿಪ್ಪನ್‌ಪೇಟೆ: ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ಉದ್ದೇಶಕ್ಕೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕಾಗಿರುವುದರಿಂದ ಫೆ. 28 ರ ಬುಧವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:00 ಗಂಟೆವರೆಗೆ ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿ ಹಾಗೂ ಅಮೃತ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರ ಸಹಕರಿಸುವಂತೆ ಮೆಸ್ಕಾಂ ಸಹಾಯಕ ಅಭಿಯಂತರರು ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

Leave A Reply

Your email address will not be published.

error: Content is protected !!