ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಗಳಲ್ಲಿ ನಾಳೆ (ಜ.25 ರಂದು) ಕರೆಂಟ್ ಇರಲ್ಲ !

0 823

ರಿಪ್ಪನ್‌ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಪಂ ವ್ಯಾಪ್ತಿಗಳಲ್ಲಿ ಜ.25ರ ಬೆಳಿಗ್ಗೆ 8:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ.

ಎಂ.ಆರ್.ಎಸ್ ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ಅಂದು ಬೆಳಿಗ್ಗೆ 8:30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಗುರುವಾರ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

Leave A Reply

Your email address will not be published.

error: Content is protected !!