ರಿಪ್ಪನ್ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಪಂ ವ್ಯಾಪ್ತಿಗಳಲ್ಲಿ ಜ.25ರ ಬೆಳಿಗ್ಗೆ 8:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ.
ಎಂ.ಆರ್.ಎಸ್ ಸ್ವೀಕರಣಾ ಕೇಂದ್ರ ಶಿವಮೊಗ್ಗದಲ್ಲಿ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ಅಂದು ಬೆಳಿಗ್ಗೆ 8:30 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ರಿಪ್ಪನ್ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಗುರುವಾರ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…