Categories: Hosanagara News

ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ಚಿಂತನೆ ; ಸಚಿವ ಆರಗ ಜ್ಞಾನೇಂದ್ರ

ಹೊಸನಗರ : ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಹೊಸನಗರದಲ್ಲಿಂದು ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಈ ಹಿಂದಿನ ಒಪ್ಪಂದದ ಪ್ರಕಾರ ವಿದೇಶಿ ಅಡಿಕೆ ದೇಶಕ್ಕೆ ಬರುತ್ತಿದೆ. ಅಲ್ಲಿನ ಕಳಪೆ ಅಡಿಕೆ ಇಲ್ಲಿನ ಮಾರುಕಟ್ಟೆಯಲ್ಲಿ ಹೋಗುವುದಿಲ್ಲ. ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ನಮ್ಮ ಅಡಿಕೆಗೆ ಉತ್ತಮ ಮಾರುಕಟ್ಟೆ ಲಭ್ಯವಾಗಲಿದೆ ಎಂದ ಸಚಿವರು ಬಜೆಟ್‌ನಲ್ಲೂ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಹಣ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ ಎಂದರು.

ಬಜೆಟ್‌ ಜನತೆಗೆ ಖುಷಿ ಕೊಟ್ಟಿದೆ:

ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ 3.09 ಲಕ್ಷ ಕೋಟಿ ರೂ. ಬಜೆಟ್‌ನ್ನು ರಾಜ್ಯದ ಜನರು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಬಜೆಟ್‌ ರೈತರಿಗೆ ಖುಷಿ ಕೊಟ್ಟಿದೆ. ರಾಜ್ಯದ ಎಲ್ಲಾ ಜನರ ಹಿತಕಾಯಲಾಗಿದೆ. ಇದೊಂದು ಸರ್ವವ್ಯಾಪಿ, ಸರ್ವಸುಖಿ ಬಜೆಟ್‌ ಆಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

28 mins ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

2 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

15 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

17 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

18 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

19 hours ago