ಶೃಂಗ ಸಂಭ್ರಮದಲ್ಲಿ ಹೊಸನಗರ ಕೊಡಚಾದ್ರಿ ಕಾಲೇಜಿಗೆ ತೃತೀಯ ಸ್ಥಾನ

0 46

ಹೊಸನಗರ : ಚಿಕ್ಕಮಗಳೂರಿನ ಜೆಸಿಬಿಎಂ ಕಾಲೇಜಿನಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಶೃಂಗ ಸಂಭ್ರಮದಲ್ಲಿ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಸಮೂಹ ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ, ಭಾವಗೀತೆಯಲ್ಲಿ ದ್ವಿತೀಯ ಸ್ಥಾನ, ಸಮೂಹ ಸಿನೆಮಾ ನೃತ್ಯದಲ್ಲಿ ತೃತೀಯ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

Leave A Reply

Your email address will not be published.

error: Content is protected !!