ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ತಾಲೂಕಿನ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರ್ಯಚರಣೆಯಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ನರೇಂದ್ರ ಕುಮಾರ್, ಸತೀಶ್, ಗಸ್ತು ಅರಣ್ಯ ಪಾಲಕ ಯೋಗರಾಜ್, ಚಾಲಕ ರಾಮು ಭಾಗವಹಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…