ಹೊಸನಗರ: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತ ಶಿವಮೊಗ್ಗ ಹೊಸನಗರ ಶಾಖೆಯ ಷೇರುದಾರರ ಸಭೆಯನ್ನು ಆಗಸ್ಟ್ 8 ರಂದು ಬೆಳಿಗ್ಗೆ ಸಂಘದ ಹಳೇಯ ಕಟ್ಟಡದ ಮಾಮ್ಕೋಸ್ ಸಭಾಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಷೇರುದಾರರ ಸಮಾಲೋಚನ ಸಭೆಯನ್ನು ಕರೆಯಲಾಗಿದ್ದು ಮಲೆನಾಡು ಅಡಿಕೆ ಷೇರುದಾರರು ಈ ಸಭೆಗೆ ಆಗಮಿಸಿ ಈ ಸಭೆಯನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮಲೆನಾಡು ಅಡಿಕೆ ವ್ಯವಸ್ಥಾಪಕ ಮುರುಗೇಶ್, ನಿರ್ದೇಶಕರಾದ ಹೆಚ್.ಟಿ. ಸುಬ್ರಹ್ಮಣ್ಯ ಹಾಗೂ ಕೆ.ವಿ.ಕೃಷ್ಣಮೂರ್ತಿಯವರು ಪತ್ರಿಕಾ ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…