ಹೊಸನಗರ ; ಮೆಸ್ಕಾಂ ಜನ ಸಂಪರ್ಕ ಸಭೆ

0 41

ಹೊಸನಗರ ; ಮೆಸ್ಕಾಂ ಹೊಸನಗರ ಉಪವಿಭಾಗ ಕಛೇರಿಯಲ್ಲಿ ಸೆ.06 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.


ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂ. ಸಂ.:9448289517 ನ್ನು ಸಂಪರ್ಕಿಸುವುದು.

Leave A Reply

Your email address will not be published.

error: Content is protected !!