Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು ; ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು !

ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತನನ್ನು ಕಾಂಗ್ರೆಸ್ ಮುಖಂಡ ಕೋಡೂರು ಸಮೀಪದ ತುರುಗೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ. ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಸಮೀಪದ ಅಂಬಲಿಗೊಳ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ … Continue reading Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು ; ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು !