Categories: Hosanagara News

Karnataka Assembly Election | ಹೊಸನಗರ ತಾಲ್ಲೂಕು ಕಛೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ ; ತಹಶೀಲ್ದಾರ್


ಹೊಸನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಚುನಾವಣೆಯ ಸಂಬಂಧ ಅನುಕೂಲಕ್ಕಾಗಿ ಹೊಸನಗರ ತಾಲ್ಲೂಕು ಕಛೇರಿಯ ಮುಂಭಾಗ ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರೆಯವರು ತಿಳಿಸಿದ್ದಾರೆ.


2023ರ ವಿಧಾನಸಭೆಯ ಚುನಾವಣೆಯು ಮೇ 10ರಂದು ನಡೆಯಲಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24ಗಂಟೆಯು ಈ ಕಂಟ್ರೋಲ್ ರೂಮ್ ಕೆಲಸ ನಿರ್ವಹಿಸಲಿದ್ದು ಸಾರ್ವಜನಿಕರು ಚುನಾವಣೆಯ ಸಂಬಂಧ ಯಾವುದೇ ರೀತಿಯ ಮಾಹಿತಿಗಳನ್ನು ಹಾಗೂ ದೂರುಗಳನ್ನು 08185-221235 ಅಥವಾ ಮೊಬೈಲ್ ನಂಬರ್ 9481486849 ನಂಬರಿಗೆ ಸಂಪರ್ಕಿಸಬಹುದಾಗಿದೆ. ಈ ಕಂಟ್ರೋಲ್ ರೂಮ್ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕೇಳಿಕೊಂಡಿದ್ದಾರೆ.

Malnad Times

Recent Posts

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

55 mins ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

4 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

6 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

6 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

9 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

21 hours ago