ಹೊಸನಗರ: ಸಾಗರದಿಂದ ಹೊಸನಗರಕ್ಕೆ ವಿದ್ಯುತ್
ಸರಬರಾಜಾಗುವ 33 ಕೆವಿ ವಿದ್ಯುತ್ ಮಾರ್ಗ ನಿರ್ವಹಣೆ
ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಫೆ.5ರಂದು ಬೆಳಗ್ಗೆ
10 ರಿಂದ ಸಂಜೆ 6ರ ವರೆಗೆ ಜೇನಿ, ಮಾರುತಿಪುರ,
ರಾಮಚಂದ್ರಾಪುರ, ಮೇಲಿನಬೆಸಿಗೆ ಮತ್ತು ಸೊನಲೆ ಗ್ರಾಮ
ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು
ಮೆಸ್ಕಾಂ ಪ್ರಕಟಣೆ ತಿಳಿಸಿದೆ.