ಹೊಸನಗರ ಪ.ಪಂ ಆವರಣದಲ್ಲಿ ಮತದಾನದ ಬಗ್ಗೆ ಜಾಗೃತಿ |
ಕಡ್ಡಾಯವಾಗಿ ವಿಕಲಚೇತನರು ಮತದಾನ ಮಾಡಿ ; ಬಾಲಚಂದ್ರಪ್ಪ


ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಗೌರವವಿದೆ ದೇಶದ ಪ್ರತಿಯೊಬ್ಬರು ಮತದಾನ ಮಾಡುವುದು ಕಡ್ಡಾಯವಾಗಿದೆ ಆದ್ದರಿಂದ ವಿಕಲ ಚೇತನರು ಸೇರಿ ಈ ಬಾರಿಯ ವಿಧಾನಸಭೆಯ ಚುನಾವಣೆಯು ಮೇ 10ರಂದು ನಡೆಯಲಿದ್ದು ಎಲ್ಲರು ಮತದಾನ ಮಾಡಬೇಕೆಂದು ಹೊಸನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪನವರು ಹೇಳಿದರು.


ಹೊಸನಗರದ ಪಟ್ಟಣ ಪಂಚಾಯತಿ ಆವರಣದಲ್ಲಿ ವಿಕಲಚೇತನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಈ ಸಂದರ್ಭದಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ನವೀದ್, ತಾಲ್ಲೂಕು ಸ್ವೀಫ್ ಸಮಿತಿಯ ಸದಸ್ಯರು ಪಟ್ಟಣ ಪಂಚಾಯತಿಯ ಅಧಿಕಾರಿಗಳು, ವಿಕಲ ಚೇತನರು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Articles

error: Content is protected !!