Power Cut | ಹೊಸನಗರ ತಾಲೂಕಿನ ಈ ಗ್ರಾ.ಪಂ ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ

0 60


ಹೊಸನಗರ : ಹೊಸನಗರ ಉಪವಿಭಾಗದಲ್ಲಿ ಜೂ. 02 ರಂದು ಬೆಳಗ್ಗೆ 10-00 ಯಿಂದ ಸಂಜೆ 6 ಗಂಟೆವರೆಗೆ 33 ಕೆ.ವಿ. ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ನಗರ, ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ.

ಆದ್ದರಿಂದ ಗ್ರಾಹಕರು ಸೇರಿಸುವಂತೆ ಹೊಸನಗರ ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!