ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿ ವಶಕ್ಕೆ

0 40

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Leave A Reply

Your email address will not be published.

error: Content is protected !!