ನವೋದಯ ಶಾಲೆಗೆ ಆಯ್ಕೆ ; ಅಭಿನಂದನೆ

0 0

ರಿಪ್ಪನ್‌ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಖವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕು||ಧೀರಜ್ ನವೋದಯ ಶಾಲೆಗೆ ಆಯ್ಕೆಯಾಗಿರುತ್ತಾನೆ.

ಸತೀಶ್ ಮತ್ತು ಗುಣವತಿ ದಂಪತಿಯ ಪುತ್ರನಾದ ಈತ ಹುಂಚದಲ್ಲಿ ನಡೆಸಲಾದ ನವೋದಯ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದಿದ್ದನು.

ಈತನಿಗೆ ತರಬೇತಿ ನೀಡಿದ ಶಿಕ್ಷಕರಿಗೆ ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!