ಫೆ.21 ರಂದು ಹೊಂಬುಜದಲ್ಲಿ ಕೃತಕ ಕಾಲು ಜೋಡಣಾ ಶಿಬಿರ


ರಿಪ್ಪನ್‌ಪೇಟೆ: ಸಮೀಪದ ಹೊಂಬುಜ ಜೈನಮಠ ಮತ್ತು ಪದ್ಮಾವತಿ ಎಜುಕೇಷನಲ್ ಟ್ರಸ್ಟ್ ಆಲ್ ಇಂಡಿಯಾ ಜೈನ ಯುಥ್ ಫೆಡರೇಷನ್ ಮಹಾವೀರ ಲಿಂದ್ ಸೆಂಟರ್ ಹುಬ್ಬಳ್ಳಿ ದಿಗಂಬರ್ ಜೈನ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 21 ರಂದು ವಿಕಲಚೇತನರಿಗೆ ಉಚಿತ ಕೃತಕ ಕಾಲು ಜೋಡಣಾ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಮಠದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಹಿಂದೆ ಆಳತೆ ನೀಡಿದ ವಿಕಲಚೇತನ ಬಂಧುಗಳು ಈ ಮೇಲೆ ತಿಳಿಸಿದ ದಿನಾಂಕದಂದು ತಪ್ಪದೇ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ 9448461867 ಮತ್ತು 9449429958 ಸಂಪರ್ಕಿಸುವಂತೆ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,745FollowersFollow
0SubscribersSubscribe
- Advertisement -spot_img

Latest Articles

error: Content is protected !!