ಮಳಲಿಮಠದ ಶ್ರೀಗಳ ದರ್ಶನಾಶೀರ್ವಾದ ಪಡೆದ ಆರಗ ಜ್ಞಾನೇಂದ್ರ

0 0

ರಿಪ್ಪನ್‌ಪೇಟೆ: ಇಂದು ನಾಮಪತ್ರ ಸಲ್ಲಿಸುವ ಮುನ್ನ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಳಲಿಮಠಕ್ಕೆ ಭೇಟಿ ನೀಡಿ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜೀಯವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಆಭಿಮಾನಿಗಳು ಕಾರ್ಯಕರ್ತರು ಹಾಜರಿದ್ದರು.

Leave A Reply

Your email address will not be published.

error: Content is protected !!