ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್

0 516

ರಿಪ್ಪನ್‌ಪೇಟೆ : ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ನೂತನವಾಗಿ ಶುಭಾರಂಭಗೊಂಡ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಅನ್ನು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ ಉದ್ಯಮಕ್ಕೆ ಶುಭ ಹಾರೈಸಿದರು.


ಅತ್ಯಾಧುನಿಕವಾಗಿ ಪ್ರಾರಂಭಗೊಂಡಿರುವ ಈ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು, SQ ರಾಡ್ಸ್, ಆಂಗಲ್ಸ್ ಚಾನಲ್ಸ್, ಟಿಎಂಟಿ ಬಾರ್ ಗಳು, ಜೆಸಿಬಿ, ಹಿಟಾಚಿ, ಟಿಪ್ಪರ್ ಹಾಗೂ ಇನ್ನಿತರ ಅರ್ಥ್ ಮೂವರ್ ವಾಹನಗಳು ಒಂದೇ ಸ್ಥಳದಲ್ಲಿ ದೊರೆಯಲಿದೆ.

ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಲು ಮಾಲಿಕರು ಈ ಮೂಲಕ ಕೋರಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಸೇರಿದಂತೆ ಇನ್ನಿತರರು ಇದ್ದರು.

Leave A Reply

Your email address will not be published.

error: Content is protected !!