ಹೃದಯಾಘಾತ ; ರಿಪ್ಪನ್‌ಪೇಟೆಯ ವ್ಯಕ್ತಿ ಸಾವು !

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ನಿವಾಸಿ ರಾಘವೇಂದ್ರ (57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.


ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯುವ ರಿಪ್ಪನ್‌ಪೇಟೆಯ ಹಿಂದು ರುದ್ರಭೂಮಿಯಲ್ಲಿ ಕೊಂಕಣಿ ಸಮಾಜದ ಸಂಪ್ರದಾಯದಂತೆ ಇಂದು ಸಂಜೆ ಜರುಗಲಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,802FollowersFollow
0SubscribersSubscribe
- Advertisement -spot_img

Latest Articles

error: Content is protected !!