Categories: Ripponpete

ಏಕಾಏಕಿ ಬೀಸಿದ ಬಿರುಗಾಳಿಗೆ ಕುಸಿದು ಬಿದ್ದ ಮನೆ ಮೇಲ್ಛಾವಣಿ ; ಕೂದಲೆಳೆ ಅಂತರದಲ್ಲಿ ಮನೆಯಲ್ಲಿದ್ದವರು ಪಾರು

ರಿಪ್ಪನ್‌ಪೇಟೆ : ತಡರಾತ್ರಿ ಬೀಸಿದ ಏಕಾಏಕಿ ಬಿರುಗಾಳಿಗೆ ಮನೆ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದ ಘಟನೆ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದಲ್ಲಿ ನಡೆದಿದೆ.

ಪ್ರೇಮ ಕೆ.ಆರ್. ಕೋಂ ನಾಗಪ್ಪ ಕುಂಬತ್ತಿ ಎಂಬುವವರಿಗೆ ಸೇರಿದ ವಾಸದ ಮನೆ ಇದಾಗಿದ್ದು ಮನೆ ಮೇಲ್ಛಾವಣಿ ಹಾಗೂ ಗೋಡೆ ಬೀಳುತ್ತಿದ್ದಂತೆ ಮನೆ ಒಳಗಿದ್ದವರು ಹೊರಗೆ ಓಡಿ ಬಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ವೇಳೆ ಓರ್ವನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಮನೆಯಲ್ಲಿದ್ದ ದವನ ಧಾನ್ಯಗಳು ಸೇರಿದಂತೆ ಇನ್ನಿತರ ವಸ್ತುಗಳು ಹಾಳಾಗಿದ್ದು ಅಪಾರ ಹಾನಿ ಸಂಭವಿಸಿದೆ.


ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಕೋಡೂರು ಗ್ರಾ.ಪಂ ಸದಸ್ಯ ಯೋಗೇಂದ್ರಪ್ಪ ಮತ್ತು ಪಿಡಿಒ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago