Categories: Ripponpete

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧ ಆಯ್ಕೆ


ರಿಪ್ಪನ್‌ಪೇಟೆ: ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಿರುವುದಾಗಿ ವಿವರಿಸಿದರು.  

Malnad Times

Recent Posts

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

2 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

2 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

9 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

19 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago