ರಿಪ್ಪನ್ಪೇಟೆ: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್ ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಎಂ.ಎಲ್.ಸಿ. ಭೋಜೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯೆಂದು ಬಿಂಬಿಸಲಾದ ಯಡೂರು ರಾಜಾರಾಮ್, ಇನ್ನಿತರರು ಹಾಜರಿದ್ದರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…