Categories: Ripponpete

ಬಸವ-ಅಂಬೇಡ್ಕರ್ ವಸತಿ ಫಲಾನುಭವಿಗಳ ಆಯ್ಕೆಗೆ ವಿಶೇಷ ಗ್ರಾಮ ಸಭೆ


ರಿಪ್ಪನ್‌ಪೇಟೆ: ಸರ್ಕಾರದ ಜನಹಿತ ಕಾರ್ಯಕ್ರಮಗಳಲ್ಲಿ ಒಂದಾದ ಬಸವ-ಅಂಬೇಡ್ಕರ್ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮ ಸಭೆ ಜರುಗಿತು.


ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಗೆ 66 ಮನೆಗಳು ಮಂಜೂರಾಗಿದ್ದು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 16 ಮನೆಗಳು ಹಾಗೂ ಅಲ್ಪಸಂಖ್ಯಾತರಿಗೆ 15 ಹಾಗೂ ಸಾಮಾನ್ಯ 30 ಮನೆಗಳು ಬಂದಿದ್ದು ನಿವೇಶನವಿದ್ದು ಒಂದು ಲಕ್ಷದೊಳಗೆ ಆದಾಯವಿರುಬೇಕು ಮತ್ತು ಜಾತಿ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ನಕಲು ತಕ್ಷಣ ನೀಡಿದರೆ ಮನೆ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅಲ್ಲದೆ ಈ ಮೇಲ್ಕಂಡ ಎಲ್ಲ ದಾಖಲಾತಿಗಳನ್ನು ಕೊಟ್ಟ ತಕ್ಷಣ ಜಾಗದಲ್ಲಿ ಜಿ.ಪಿಎಸ್ ಮಾಡಿ ಮನೆಗೆ ನಾಲ್ಕು ಹಂತದಲ್ಲಿ ಹಣ ಮಂಜೂರು ಮಾಡುವುದಾಗಿ ವಿವರಿಸಿದರು.


ಈ ಸಭೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಪಿಡಿಒ ಜಿ.ಚಂದ್ರಶೇಖರ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

8 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

14 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

22 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago