ರಿಪ್ಪನ್ಪೇಟೆ : ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 25 ಕುರಿಗಳು ಸಾವನ್ನಪ್ಪಿರುವ ಘಟನೆ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಣಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ವೇಲಾಯುಧನ್ ಎಂಬುವವರಿಗೆ ಸೇರಿದ 25ಕುರಿಗಳು ಸಾವಿಗೀಡಾಗಿವೆ. ವೇಲಾಯುಧನ್ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಕೊಟ್ಟಿಗೆಯಲ್ಲಿದ್ದ ಇತರ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪರಿಣಾಮ ಈ ಘಟನೆ ನಡೆದಿದೆ.
ವಾಸಿಸಲು ಮನೆ ಇಲ್ಲದ ಬಡ ಕೃಷಿಕನ ಜೀವನಕ್ಕೆ ಆಸರೆಯಾಗಿದ್ದ ಕುರಿಗಳು ನಾಯಿ ದಾಳಿಯಿಂದ ಬಲಿಯಾಗಿರುವುದರಿಂದ ಬೇಸತ್ತು ನಾಯಿಗಳ ಹಾವಳಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸುವ ಜತೆಗೆ, ಕುರಿಗಳ ಸಾವಿನಿಂದ ತಮಗಾಗಿರುವ ನಷ್ಟಕ್ಕೆ ಪರಿಹಾರ ನೀಡುವಂತೆ ಪಶು ವೈದ್ಯಕೀಯ ಮತ್ತು ಸೇವಾ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…