Categories: Ripponpete

ಮತದಾನ ಪ್ರಮಾಣ ಹೆಚ್ಚಿಸುವುದಕ್ಕಾಗಿ ಸ್ವೀಪ್ ಎಕ್ಸ್‌ಪ್ರೆಸ್ ಬಸ್‌ ಜಾಗೃತಿ

ರಿಪ್ಪನ್‌ಪೇಟೆ: ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ ಜಾಗೃತಿ ಕೇಂದ್ರ ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯಗಳ ಇವಿಎಂ ವಿವಿಪ್ಯಾಟ್ ಪ್ರತಿಕೃತಿಗಳು ಹಾಗೂ ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರ ಭಾಗದಲ್ಲಿ ಸಿ-ವಿಜಿಲ್ ಆ್ಯಪ್ 1950 ಟೋಲ್ ಫ್ರೀ ಕುರಿತು ಮಾಹಿತಿ ಇದೆ.

ಬಸ್ ನಿಲ್ದಾಣ ಮತ್ತು ಅಟೋ ನಿಲ್ದಾಣದಲ್ಲಿನ ಸಾರ್ವಜನಿಕರು ಸ್ವೀಪ್ ಎಕ್ಸ್‌ಪ್ರೆಸ್‌ನಲ್ಲಿನ ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸಿಬ್ಬಂದಿಗಳಾದ ನಾಗೇಶ್ ಮೋರೆ, ರಾಜೇಶ್, ಇನ್ನಿತರರು ಹಾಜರಿದ್ದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

8 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

13 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

22 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago