Categories: Ripponpete

ರಾಷ್ಟ್ರೀಯ ಪಕ್ಷಗಳಿಂದ ವೀರಶೈವ ಸಮಾಜವನ್ನು ಬೀದಿಗೆ ತರಲು ಯಶಸ್ವಿಯಾಗಿದ್ದಾರೆ

ರಿಪ್ಪನ್‌ಪೇಟೆ: ರಾಜ್ಯದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಪ್ರಬಲ ಕೋಮಿನ ವೀರಶೈವ ಸಮಾಜವನ್ನು ಅವಹೇಳನಗೊಳಿಸುವ ಮೂಲಕ ಜನಾಂಗದವರಲ್ಲಿ ಸಂಘರ್ಷ ಹುಟ್ಟುಹಾಕಿ ಚೆಂದ ನೋಡುತ್ತಿದ್ದಾರೆ ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಘೋರ ಪರಿಣಾಮ ಎದುಸಬೇಕಾಗುತ್ತದೆಂದು ತಾಲ್ಲೂಕು ರೈತ ಸಂಘದ ರೈತ ಮುಖಂಡ ಕುಕ್ಕಳಲೇ ಈಶ್ವರಪ್ಪಗೌಡ ಎಚ್ಚರಿಕೆ ನೀಡಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವೀರಶೈವ ಸಮಾಜ ದೇಶದಲ್ಲಿ ಪ್ರಬಲವಾಗಿದ್ದು ಇತ್ತೀಚಿನ ದಿನಮಾನಗಳಲ್ಲಿ ಈ ಸಮಾಜವನ್ನು ಒಡೆಯುವ ಪ್ರಯತ್ನದಲ್ಲಿ ರಾಷ್ಟ್ರೀಯ ಪಕ್ಷಗಳು ಆಟಿಕೆಯ ವಸ್ತುವನ್ನಾಗಿಸಿಕೊಂಡು ನಿತ್ಯ ಸಮಾಜದವರ ಬಗ್ಗೆ ಆವಹೇಳನಕಾರಿ ಹೇಳಿಕೆಯನ್ನು ನೀಡುತ್ತಿರುವುದು ಸಮಾಜಕ್ಕೆ ದ್ರೋಹ ಎಸಗಿದಂತಾಗಿದ್ದು ಈ ಬಗ್ಗೆ ವೀರಶೈವ ಪಂಚಪೀಠಗಳು ಮತ್ತು ವೀರಕ್ತ ಮಠಗಳ ಮಠಾಧೀಶರು ಸಂಘಟನ್ಮಾತಕ ಹೋರಾಟದ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಸಮಾಜವನ್ನು ಸಂಘಟಿಸಿ ಈ ರೀತಿಯ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ದ ತಕ್ಕ ಪಾಠ ಕಲಿಸಲು ಇದೊಂದು ಸೂಕ್ತ ಸಮಯವಾಗಿದೆ ಎಂದು ಹೇಳಿದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

4 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

6 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

7 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

8 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

9 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

11 hours ago