ರಿಪ್ಪನ್‌ಪೇಟೆ ; ಸರ್ಕಾರಿ ಶಾಲೆಯ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಲ್ಲೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕನೊಬ್ಬ ಅನುಚಿತ ವರ್ತನೆ ತೋರಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಳೆದ ಒಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೊಬ್ಬ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತನ್ನ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ತಾಯಿಯು ಇನ್ನೋರ್ವ ಶಿಕ್ಷಕಿಯ ಬಳಿ ಶಿಕ್ಷಕರಿಗೆ ಬುದ್ದಿವಾದ ಹೇಳಲು ತಿಳಿಸಿದ್ದಾರೆ. ಆದರೆ ಶಿಕ್ಷಕಿ ಘಟನೆಯ ಬಗ್ಗೆ … Continue reading ರಿಪ್ಪನ್‌ಪೇಟೆ ; ಸರ್ಕಾರಿ ಶಾಲೆಯ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು