ರಿಪ್ಪನ್ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಶಾಖೆಯಲ್ಲಿ ಸೆ.02 ರಂದು ಶನಿವಾರ ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆವರೆಗೆ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ, ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ರಿಪ್ಪನ್ಪೇಟೆ ಮೆಸ್ಕಾಂ ಸಹಾಯಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…
ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್ಚಂದ್ರ, ಕಾರ್ಯದರ್ಶಿ ಅನಿಲ್ಕುಮಾರ್, ಖಜಾಂಚಿ ದೀಪಕ್,…
ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…