ರಿಪ್ಪನ್ಪೇಟೆ: ಇಲ್ಲಿನ ಬೆಳಂದೂರು ಮತ್ತು ಗವಟೂರು ತಳಲೆ ಗ್ರಾಮದ ವ್ಯಾಪ್ತಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ರಬ್ಬರ್ ಶೀಟ್ ಕಳ್ಳತನವಾದ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ.
ಬೆಳಂದೂರು ಗ್ರಾಮದ ಬಿ.ಟಿ.ಪ್ರಕಾಶ, ಪುಟ್ಟಸ್ವಾಮಿಗೌಡ ತಳಲೆ ಗ್ರಾಮದ ಜಾರ್ಜ್ ಹಾಗೂ ಗವಟೂರು ಅಲೆಕ್ಸ್ ಎಂಬುವವರ ಮನೆಯ ಮುಂಭಾಗದಲ್ಲಿ ಒಣ ಹಾಕಲಾದ ರಬ್ಬರ್ ಶೀಟ್ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ರಿಪ್ಪನ್ಪೇಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…