ರಿಪ್ಪನ್ಪೇಟೆ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಾಕಷ್ಟು ಮುಗ್ದ ವಿದ್ಯಾವಂತ ನಿರುದ್ಯೋಗಿಗಳಿಂದ ಲಕ್ಷಾಂತರ ರೂ. ಪೀಕಿ ಪಂಗನಾಮ ಹಾಕಿರುವ ನ್ಯೂ ಶ್ವೇತಾ ಶ್ರೀ ಗಾರ್ಮೆಂಟ್ಸ್ ಟೈಲರಿಂಗ್ ಸೆಂಟರ್ನ ಶ್ವೇತಾ ರಿಶಾಂತ್ ಇವರಿಗೆ ASIA (INTERNATIONAL
CULTURE ACDEMY MEMORABLE AWARD IN EXCELLENT ACHIEVEMANT) ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದು ರೈಲ್ವೆ ಇಲಾಖೆಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿ 14 ಲಕ್ಷ ರೂ. ಗಳಿಗೂ ಅಧಿಕ ಹಣವನ್ನು ಫೋನ್ಪೇ, ನೆಫ್ಟ್ ಮೂಲಕ ಹಾಕಿಸಿಕೊಂಡು ವಂಚಿಸಿರುವ ಬಗ್ಗೆ ರಿಪ್ಪನ್ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಖಾಸಗಿ ಸಂಸ್ಥೆಯೊಂದು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ವಿವರಿಸಿ ವಂಚನೆಗೊಳಗಾದ ತೀರ್ಥಹಳ್ಳಿಯ ಅರ್ಜುನ್ ಎಂಬಾತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ದೂರಿನನ್ವಯ ರಿಪ್ಪನ್ಪೇಟೆ ಪೊಲೀಸರು ಐಪಿಸಿ ಸೆಕ್ಷನ್ನಡಿ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…