Categories: Ripponpete

ಸಹಕಾರ ಬ್ಯಾಂಕ್ ನಿರ್ದೇಶಕರ ಚುನಾವಣೆ ಸ್ಪರ್ಧೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಹಿಂದೇಟು


ರಿಪ್ಪನ್‌ಪೇಟೆ: ಇದೇ 6 ರಂದು ನಡೆಯುವ  ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನ ಐದು ವರ್ಷದ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ರಾಷ್ಟ್ರೀಯ ಪಕ್ಷದ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದೆ ಪರದಾಡುವಂತಾಗಿದೆ. ಕಡೆಗೂ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸದೆ ನಗೆ ಪಾಟಲಿಗೆ ಒಳಗಾಗುವಂತಾಯಿತು.


ಈ ಹಿಂದಿನ ಬಾರಿ ಚುನಾವಣೆಯಲ್ಲಿ ಸಹ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಹರಸಹಾಸದಿಂದ ಅಭ್ಯರ್ಥಿಗಳನ್ನು ಸ್ಪರ್ಧಾ ಕಣಕ್ಕೆ ಇಳಿಸಿ ಪರಾಭವಗೊಂಡಿದ್ದರೂ ಈ ಬಾರಿಯ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಹಿಂದೇಟು ಹಾಕುವ ಉದ್ದೇಶವೇ ಸೋಲುವುದಕ್ಕಾಗಿ ನಿಲ್ಲಬೇಕಾ ಎಂದು ಹಲವರು ತಮ್ಮ ಮನದಾಳದ ನೋವನ್ನು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.


ಒಟ್ಟಾರೆಯಾಗಿ ಬಿಜೆಪಿ ಪಕ್ಷದವರಿಗೆ ಸಹಕಾರ ಸಂಘದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವುದರೊಂದಿಗೆ ಅಭ್ಯರ್ಥಿಗಳಿಲ್ಲದೇ ಮುಖಭಂಗವಾದತಾಂಗಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.

Malnad Times

Recent Posts

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

1 hour ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

13 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

14 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

15 hours ago